28. ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.