12. ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.