25. ഇതാ മിസ്രയീം, യെഹൂദാ, ഏദോം, അമ്മോന്യര്, മോവാബ്, തലയുടെ അരികു വടിക്കുന്ന മരുവാസികള് എന്നിങ്ങനെ അഗ്രചര്മ്മത്തോടുകൂടിയ സകല പരിച്ഛേദനക്കാരെയും ഞാന് ശിക്ഷിപ്പാനുള്ള കാലം വരുന്നു.
25. ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.