10. ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.