12. യാക്കോബേ, ഞാന് നിനക്കുള്ളവരെ ഒക്കെയും ചേര്ത്തുകൊള്ളും; യിസ്രായേലില് ശേഷിപ്പുള്ളവരെ ഞാന് ശേഖരിക്കും; തൊഴുത്തിലെ ആടുകളെപ്പോലെ, മേച്ചല്പുറത്തെ ആട്ടിന് കൂട്ടത്തെപ്പോലെ ഞാന് അവരെ ഒരുമിച്ചുകൂട്ടും; ആള്പെരുപ്പം ഹേതുവായി അവിടെ മുഴക്കം ഉണ്ടാകും.
12. ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.