15. ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ