26. ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.